-
ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದು ಊಹಾಪೋಹ
-
ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಸೋನಿಯಾ ಗಾಂಧಿ ಕರೆದಿಲ್ಲ
-
ಆ ಬಗ್ಗೆ ಚರ್ಚೆಯೂ ಆಗಿಲ್ಲ, ಸುಮ್ಮನೆ ಊಹಾಪೋಹ ಬೇಡ
-
ನಾನು ಎಂದೂ ಆ ಯೋಚನೆ ಮಾಡಿಯೂ ಇಲ್ಲ
-
ನಾನು ರಾಜ್ಯ ರಾಜಕಾರಣದಲ್ಲೇ ಸಕ್ರಿಯನಾಗಿರುತ್ತೇನೆ
-
ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ
Discussion about this post