ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು ಮೈಸೂರು ರಸ್ತೆಯ ಬ್ಯಾಟರಾಯನಪುರ ಬಳಿಯ ಕೋರಿಯರ್ ಗೋದಾಮಿಗೆ ಬೆಂಕಿ ತಗುಲಿಕೊಂಡಿದೆ.
ಕಟ್ಟಡದ ಮೇಲಿನ ಅಂತಸ್ಥಿನಲ್ಲಿದ್ದ ಗೋದಾಮು ಬೆಂಕಿಯ ಕೆನ್ನಾಲಿಗೆ ಭಾಗಶಃ ಆವರಿಸಿಕೊಂಡಿದ್ದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
Discussion about this post