-
ಪುನೀತ್ ರಾಜ್ಕುಮಾರ್ ಆರೋಗ್ಯ ಸ್ಥಿತಿ ಗಂಭೀರ ಹಿನ್ನೆಲೆ
-
ಮೈಸೂರಿನಲ್ಲಿ ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಶಾಕ್
-
ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳ ಪ್ರಾರ್ಥನೆ
-
ಪುನೀತ್ ಅವರಿಗೆ ಹೃದಯಾಘಾತವಾದ ಸುದ್ದಿ ಕೇಳಿ ಶಾಕ್ ಆಗಿದೆ
-
ಪದ್ಮ ಥಿಯೇಟರ್ನಲ್ಲಿ ಭಜರಂಗಿ 2 ಸಿನಿಮಾ ವೀಕ್ಷಿಸುತ್ತಿದ್ದೆ
-
ಸ್ನೇಹಿತರು ಫೋನ್ ಮಾಡಿ ಈ ವಿಚಾರ ತಿಳಿಸಿದರು
-
ಈ ಕೂಡಲೇ ನಾವು ಬೆಂಗಳೂರಿಗೆ ಹೊರಡುತ್ತಿದ್ದೇವೆ
-
ನ್ಯೂಸ್ 1ಗೆ ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಹೇಳಿಕೆ
Discussion about this post