-
ಪುಣ್ಯಕ್ಷೇತ್ರ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ
-
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿ
-
ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕಾವೇರಿ
-
ಬ್ರಹ್ಮ ಕುಂಡಿಕೆಯಲ್ಲಿ ಕಾವೇರಿ ಮಾತೆಯ ದರ್ಶನ
-
ಮಹಾ ಆರತಿ ಆಗುತ್ತಿದ್ದಂತೆ ದರ್ಶನ ನೀಡಿದ ಕಾವೇರಿ
-
ಸರಿಯಾಗಿ 1 ಗಂಟೆ 11 ನಿಮಿಷಕ್ಕೆ ತೀರ್ಥೋದ್ಭವ
-
ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ
-
ಜೀವನದಿ ಕಾವೇರಿ ತೀರ್ಥೋದ್ಭವ ಕಣ್ತುಂಬಿಕೊಂಡ ಭಕ್ತರು
ಇದನ್ನೂ ಓದಿ :
Discussion about this post