ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲುರು ಗ್ರಾಮದ ಬಳಿ ಇರುವ ಚಿಲುಮೆ ಮಠದ ಸ್ವಾಮೀಜಿ ಮೃತದೇಹ ಪತ್ತೆಯಾಗಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿಯ (52) ಮೃತದೇಹ ಪತ್ತೆಯಾಗಿದೆ.

ಕುದೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Discussion about this post