ಬೆಂಗಳೂರು: ಹೆಬ್ಬುಟ್ಟು ಗಿರಾಕಿ ಪ್ರಧಾನಿ ನರೇಂದ್ರ ಮೋದಿ(Narendra Modi)ಯಿಂದ ಇಡೀ ದೇಶವೇ ನರಳುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಸೋಮವಾರ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಇಂದು ಪೆಟ್ರೋಲ್ 66 ರೂ., ಡೀಸೆಲ್ 55 ರೂ. ದೊರಕುತ್ತಿತ್ತು ಎಂದು ಹೇಳಿದೆ.
ಜನರನ್ನು ದೋಚಿ, ಉದ್ಯಮಿಗಳ ಹೊಟ್ಟೆ ತುಂಬಿಸುವ ಯೋಜನೆ ಹೊಂದಿರುವ ಬಿಜಪಿ ಸರ್ಕಾರದ ತೆರಿಗೆ ಭಯೋತ್ಪಾದನೆಯಿಂದ ಎಲ್ಲಾ ಅಗತ್ಯ ವಸ್ತುಗಳು ದುಬಾರಿಯಾಗಿವೆ. ಜನರ ಕಷ್ಟಗಳನ್ನು ತಿಳಿಯದ #ಹೆಬ್ಬೆಟ್‌ಗಿರಾಕಿಮೋದಿಯಿಂದ ದೇಶ ನಲುಗುತ್ತಿದೆ’ ಎಂದು ಟೀಕಿಸಿದೆ.
ಇದನ್ನೂ ಓದಿ :
Discussion about this post