• About us
  • Advertise with us
  • Reach us
Thursday, August 11, 2022
News1Kannada
LIVE
  • Home
  • ಟಾಪ್-ನ್ಯೂಸ್
  • ಜಿಲ್ಲೆ
    • ಮೈಸೂರು
    • ಬೆಂಗಳೂರು
    • ಮಂಡ್ಯ
    • ಚಾಮರಾಜನಗರ
    • ಮಡಿಕೇರಿ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos
No Result
View All Result
News1Kannada
LIVE
No Result
View All Result
  • Home
  • ಟಾಪ್-ನ್ಯೂಸ್
  • ಜಿಲ್ಲೆ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos
Home ದೇಶ

ಮಾರ್ಗ ಮಧ್ಯೆ ಪ್ರಜ್ಞೆ ತಪ್ಪಿದ ಚಾಲಕ.. ಬಸ್​ ಓಡಿಸಿ ಪ್ರಯಾಣಿಕರನ್ನು ರಕ್ಷಿಸಿದ ಗಟ್ಟಿಗಿತ್ತಿ..!

ಚಲಿಸುತ್ತಿದ್ದ ಮಿನಿ ಬಸ್‌ ಚಾಲಕನಿಗೆ ಫಿಟ್ಸ್‌ ಬಂದ ಹಿನ್ನೆಲೆ ಮಹಿಳಾ ಪ್ರಾಯಾಣಿಕರೊಬ್ಬರು ಸ್ವತಃ ತಾವೇ ಬಸ್​​ನ್ನು ಚಾಲನೆ ಮಾಡಿ ಪ್ರಯಾಣಿಕರನ್ನು ಪಾರು ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ವರದಿಯಾಗಿದೆ.

Share on FacebookShare on TwitterShare on Whatsapp

ಪುಣೆ : ಚಲಿಸುತ್ತಿದ್ದ ಮಿನಿ ಬಸ್‌ ಚಾಲಕನಿಗೆ ಫಿಟ್ಸ್‌ ಬಂದ ಹಿನ್ನೆಲೆ ಮಹಿಳಾ ಪ್ರಾಯಾಣಿಕರೊಬ್ಬರು ಸ್ವತಃ ತಾವೇ ಬಸ್​​ನ್ನು ಚಾಲನೆ ಮಾಡಿ ಪ್ರಯಾಣಿಕರನ್ನು ಪಾರು ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ವರದಿಯಾಗಿದೆ.

ಜನವರಿ 7 ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ಪುಣೆ ಬಳಿಯ ಶೀರೂರು ಮೂಲದ ಯೋಗಿತಾ ಸತಾವ್​ ಎಂಬ ಮಹಿಳೆ ತನ್ನ ಕುಟುಂಬದೊಂದಿಗೆ ಈ ಬಸ್​ನಲ್ಲಿ ಪ್ರಯಾಣ ಬೆಳೆಸಿದ್ದರು.

ಇವರು ಸೇರಿ ಬಸ್​ನಲ್ಲಿ ಸಾಕಷ್ಟು ಜನ ಪ್ರಯಾಣಿಕರಿದ್ದರು. ಮಾರ್ಗ ಮಧ್ಯೆ ಬಸ್​ ಚಾಲನೆ ಮಾಡುತ್ತಿದ್ದ ಚಾಲಕನಿಗೆ ಅನಾರೋಗ್ಯ ಎದುರಾಗಿ ಕುಸಿದು ಬಿದ್ದಿದ್ದಾನೆ. ಪರಿಣಾಮ ಬಸ್​ ನಿಯಂತ್ರಣ ಕಳೆದುಕೊಂಡಿದೆ.

#Pune woman drives the bus to take the driver to hospital after he suffered a seizure (fit) on their return journey. #Maharashtra pic.twitter.com/Ad4UgrEaQg

— Ali shaikh (@alishaikh3310) January 14, 2022

ಇದನ್ನು ಗಮನಿಸಿದ ಮಹಿಳೆ ದಿಢೀರ್​ನೆ ಚಾಲಕನನ್ನು ಬದಿಗೆ ಸರಿಸಿ ಡ್ರೈವ್​ ಮಾಡಿ ಬಸ್​ನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪರಿಣಾಮ ದೊಡ್ಡ ದುರಂತವೊಂದನ್ನು ತಪ್ಪಿಸಿದ್ದಾರೆ. ಆ ಬಳಿಕ ಮೊದಲು ಆಸ್ಪತ್ರೆಗೆ ಬಸ್​ನ್ನು ಚಲಾಯಿಸಿ ಚಾಲಕನಿಗೆ ಚಿಕಿತ್ಸೆಯ ವ್ಯವಸ್ಥೆ ಮಾಡಿದ್ದಾರೆ.

ಇನ್ನು ಘಟನೆಯ ನಂತರ ಮಾತನಾಡಿದ ಅವರು ನನಗೆ ಕಾರ್​ ಓಡಿಸುವುದು ಗೊತ್ತು. ಹೀಗಾಗಿ ನಾನು ಯಾವುದೇ ಭಯವಿಲ್ಲದೆ ಬಸ್​ನ್ನು ಚಲಾಯಿಸಿದೆ. ಮತ್ತು ಈ ಸಂದರ್ಭದಲ್ಲಿ ಚಾಲಕನಿಗೆ ಚಿಕಿತ್ಸೆ ಕೊಡಿಸುವುದು ನನ್ನ ಮೊದಲ ಆದ್ಯತೆಯಾಗಿತ್ತು. ಹೀಗಾಗಿ ಅಲ್ಲಿಂದ ಬಸ್​ನ್ನು ನೇರವಾಗಿ ಆಸ್ಪತ್ರೆಗೆ ಕರೆತಂದೆ ಎಂದಿದ್ದಾರೆ. ಇನ್ನು ಈ ಗಟ್ಟಿಗಿತ್ತಿ ಚಾಲನೆ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗುತ್ತಿದ್ದು ಮಹಿಳೆಯ ಧೈರ್ಯಕ್ಕೆ ನೆಟ್ಟಿಗರು ಸಲಾಂ ಎನ್ನುತ್ತಿದ್ದಾರೆ.

Related Stories

ಟಾಪ್-ನ್ಯೂಸ್

ಯುದ್ಧ ಪೀಡಿತ ‘ಉಕ್ರೇನ್’ನಲ್ಲಿ ಸಿಲುಕಿದ ಮೈಸೂರಿನ ವಿದ್ಯಾರ್ಥಿಗಳು

February 25, 2022
ಟಾಪ್-ನ್ಯೂಸ್

ಮೈಸೂರು ‘ಅರಮನೆ’ಗೆ ಮತ್ತೆ ವಿಶ್ವ ಮನ್ನಣೆ

February 19, 2022
ಟಾಪ್-ನ್ಯೂಸ್

IPL​ ಕಣದಲ್ಲಿ 16 ಕನ್ನಡಿಗರು.. RCBಯಿಂದ ತಾತ್ಸಾರ; ಆದ್ರೆ ಯಾವ ತಂಡಗಳಲ್ಲಿ ಡಿಮ್ಯಾಂಡ್..?

February 14, 2022
ಟಾಪ್-ನ್ಯೂಸ್

ಲವ್ ಅಲ್ಲಿ ನೋ ಕಾಂಪ್ರಮೈಸ್; ಆಫ್ರಿಕನ್​ ಆನೆಗಳ ಪ್ರೀತಿಗೆ ಯಾರು ಸರಿಸಾಟಿ..?

February 14, 2022
Next Post

ಟೆಸ್ಟ್​ ಕ್ಯಾಪ್ಟನ್ಸಿಯಿಂದ ಕೆಳಗಿಳಿಯುತ್ತಿದ್ದಂತೆ ವಿರಾಟ್​ಗೆ ಎದುರಾಯ್ತು ದೊಡ್ಡ ಸವಾಲ್..!

Discussion about this post

Recent News

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ‌

July 13, 2022

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
https://goo.gl/maps/zdDZeLQCc444PmMU6 https://goo.gl/maps/zdDZeLQCc444PmMU6 https://goo.gl/maps/zdDZeLQCc444PmMU6

Follow us

  • Trending
  • Comments
  • Latest

ತೆಲುಗು ನಟ ಬಾಲಕೃಷ್ಣ ಆಸ್ಪತ್ರೆಗೆ ದಾಖಲು..

November 3, 2021

ದೊಡ್ಡಮ್ಮನ ಮಗನ ಜೊತೆ ಅನೈತಿಕ ಸಂಬಂಧ; ಪತಿ ಕೊಲೆ ಪ್ರಕರಣಕ್ಕೆ ಸಿಗ್ತು ಟ್ವಿಸ್ಟ್

November 22, 2021

ಸಿಕ್ಸ್ ಸಿಡಿಸಿದ ಸಿಟ್ಟಿನಲ್ಲಿ ಚೆಂಡನ್ನು ಬಾಂಗ್ಲಾ ಬ್ಯಾಟರ್​ನ ಕಾಲಿಗೆ ಎಸೆದ ಶಹೀನ್ ಆಫ್ರಿದಿ: ವಿಡಿಯೋ

November 21, 2021

ದುಷ್ಟ ಶಕ್ತಿಗಳಿಂದ ಮುಕ್ತಿ ಕೊಡಿಸುವ ನೆಪದಲ್ಲಿ ಮಹಿಳೆ ಮೇಲೆ ತಂದೆ-ಮಗನಿಂದ ನಿರಂತರ ಅತ್ಯಾಚಾರ..!

November 27, 2021

Basavaraj Bommai: ಖಾದಿ ಎಂಪೋರಿಯಂನಲ್ಲಿ ಮಡದಿಗೆ ಸೀರೆ ಖರೀದಿಸಿ ಖುಷಿಪಟ್ಟ ಸಿಎಂ ಬಸವರಾಜ ಬೊಮ್ಮಾಯಿ

0

WhatsApp: ಆಗಸ್ಟ್​ನಲ್ಲಿ 20 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನ ಬ್ಯಾನ್​ ಮಾಡಿದ ವಾಟ್ಸ್ಆ್ಯಪ್!

0

ನಾಗ ಚೈತನ್ಯರ ಅತಿಯಾದ ಪೊಸೆಸಿವ್​ನೆಸ್​​ನಿಂದಲೇ ಸಮಂತಾ ಡಿವೋರ್ಸ್​​ಗೆ ಮುಂದಾದರಾ? ಅಸಲಿ ಕಾರಣವೇನು?

0

Health Tips: 100 ವರ್ಷ ಆರೋಗ್ಯವಾಗಿ ಬದುಕಬೇಕು ಅಂದ್ರೆ ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ..!

0

ನಾಡಹಬ್ಬ ದಸರಾಗೆ ತಟ್ಟಿದ ‘ಬಹಿಷ್ಕಾರ’ದ ಬಿಸಿ, ಮಾವುತರು, ಕಾವಾಡಿಗರ ಸಂಘದಿಂದ ಬಹಿಷ್ಕಾರ

August 1, 2022

ಜುಲೈ 19ರಂದು ದಸರಾ ಉನ್ನತ ಮಟ್ಟದ ಸಭೆ ಆಯೋಜನೆ

July 13, 2022

ವಿಧಾನಸಭಾ ಚುನಾವಣೆ ಹಿನ್ನೆಲೆ ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ‌

July 13, 2022

ಕಪಿಲಾ ನದಿ ಪಾತ್ರದಲ್ಲಿ ಮತ್ತಷ್ಟು ಹೆಚ್ಚಾದ ಪ್ರವಾಹದ ಭೀತಿ

July 13, 2022
  • About us
  • Advertise with us
  • Reach us
Call us: 0821-4266061

Copyright © 2021 UVS Media Private Limited.

No Result
View All Result
  • Home
  • ಟಾಪ್-ನ್ಯೂಸ್
  • ಜಿಲ್ಲೆ
    • ಮೈಸೂರು
    • ಬೆಂಗಳೂರು
    • ಮಂಡ್ಯ
    • ಚಾಮರಾಜನಗರ
    • ಮಡಿಕೇರಿ
  • ರಾಜ್ಯ
  • ಕ್ರೈಂ
  • ರಾಜಕೀಯ
  • ಸಿನಿಮಾ
  • ದೇಶ
  • ವಿದೇಶ
  • ಕ್ರೀಡೆ
  • ಲೈಫ್ ಸ್ಟೈಲ್
  • ವಾಣಿಜ್ಯ
  • ತಂತ್ರಜ್ಞಾನ
  • Videos

Copyright © 2021 UVS Media Private Limited.

error: