ನವದೆಹಲಿ: ಜನವರಿ 5 ರಂದು ಪಂಜಾಬ್ನಲ್ಲಿ ಪ್ರಧಾನಿ ಮೋದಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ಮಹತ್ವದ ಆದೇಶವನ್ನ ನೀಡಿದೆ. ಘಟನೆಗೆ ಸಂಬಂಧಿಸಿದಂತೆ ಎಲ್ಲಾ ತನಿಖೆಗಳನ್ನ ಸ್ಥಗಿತಗೊಳಿಸುವಂತೆ ಆದೇಶ ನೀಡಿದೆ.
ಅಲ್ಲದೇ ನಾಲ್ವರು ನೇತೃತ್ವದ ವಿಶೇಷ ತನಿಖಾ ತಂಡವನ್ನ ಕೋರ್ಟ್ ರಚಿಸಿದೆ.
ಅಲ್ಲದೇ ನಾಲ್ವರು ನೇತೃತ್ವದ ವಿಶೇಷ ತನಿಖಾ ತಂಡವನ್ನ ಕೋರ್ಟ್ ರಚಿಸಿದೆ. ಈ ಪ್ರಕರಣವನ್ನ ಕೋರ್ಟ್ ಗಂಭೀರವಾಗಿ ಪರಿಗಣಿಸಿಲ್ಲ ಅಂತಾ ಕೇಂದ್ರ ಭಾವಿಸೋದು ಬೇಡ. ಚಂಡೀಗಢದ ಡಿಜಿಪಿ, ಎನ್‌ಐಎ ಐಜಿ, ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಅವರನ್ನೊಳಗೊಂಡ ನಾಲ್ಕು ಸದಸ್ಯರ ತನಿಖಾ ಸಮಿತಿಯನ್ನು ನ್ಯಾಯಾಲಯ ರಚಿಸಿದೆ. ಈ ಸಮಿತಿಗೆ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳು ಮುಖ್ಯಸ್ಥರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Discussion about this post